text
stringlengths
0
61.5k
ಏನ್ ಕೆಲ್ಸ ಮಾಡಿದ್ದಾರೆ ಅಂತ ಬಿಜೆಪಿಗೆ ವೋಟ್ ಹಾಕ್ತೀರಾ? ಸಿದ್ದರಾಮಯ್ಯ | Siddaramaiah badami asked why you people voted bjp i do not understant - Kannada Oneindia
6 min ago ಅನರ್ಹರನ್ನು ಸೋಲಿಸಲು ಬಿಜೆಪಿಯಲ್ಲೇ ಟೀಂ ರೆಡಿ: ಏನಿದು ಶಾಕಿಂಗ್ ಹೇಳಿಕೆ?
| Published: Thursday, June 27, 2019, 13:25 [IST]
ಬಾಗಲಕೋಟೆ, ಜೂನ್ 27: ಕೆಲಸ ನಾವು ಮಾಡುತ್ತೀವಿ, ಆದರೆ ನೀವು ಬಿಜೆಪಿಗೆ ವೋಟ್ ಹಾಕ್ತೀರಿ. ಏಕೆ ಎಂದು ಗೊತ್ತಾಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿಯಲ್ಲಿ ಕಿಡಿಕಾರಿದರು.
ಬಾದಾಮಿ ತಾಲ್ಲೂಕಿನ ಆಲೂರ ಎಸ್‌ಕೆ ಗ್ರಾಮದಲ್ಲಿನ ಗ್ರಾಮ ಪಂಚಾಯಿತಿ ಕಟ್ಟಡದ ಗುದ್ದಲಿಪೂಜೆ ಸಮಾರಂಭದ ವೇಳೆ ಗುರುವಾರ ಅವರು ಮಾತನಾಡಿದರು.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬುಧವಾರ ರಾಯಚೂರಿನಲ್ಲಿ ಪ್ರತಿಭಟನಾಕಾರರ ವಿರುದ್ಧ ಮೋದಿಗೆ ವೋಟ್ ಹಾಕಿ ಸಮಸ್ಯೆಗೆ ನನ್ನ ಬಳಿ ಪರಿಹಾರ ಕೇಳ್ತೀತಿ ಎಂದು ಕಿಡಿಕಾರಿದ್ದರು. ಈಗ ಸಿದ್ದರಾಮಯ್ಯ ಅವರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಮತ ಹಾಕಿದ್ದಕ್ಕೆ ಬಾದಾಮಿ ಕ್ಷೇತ್ರದ ಜನರ ಮೇಲೆ ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೂ ಮೊದಲು ಬಾದಾಮಿಗೆ ತೆರಳುತ್ತಿದ್ದ ಸಿದ್ದರಾಮಯ್ಯ ಅವರ ಕಾರ್‌ಗೆ ಬೀರನೂರು ಕ್ರಾಸ್ ಬಳಿ ಗ್ರಾಮಸ್ಥರು ಮುತ್ತಿಗೆ ಹಾಕಿದರು. ಸಿದ್ದರಾಮಯ್ಯ ಅವರೊಂದಿಗೆ ಸೆಲ್ಫಿಗೆ ಮುಗಿಬಿದ್ದರು. ಕಾರಿನಿಂದ ಕೆಳಗಿಳಿದ ಸಿದ್ದರಾಮಯ್ಯ ಅವರೊಂದಿಗೆ ಸೆಲ್ಫಿಗೆ ಪೋಸ್ ನೀಡಿದರು.
ಅಭಿವೃದ್ಧಿ ಮಾಡಿದವರಿಗೆ ವೋಟ್ ಹಾಕೊಲ್ಲ
ನಾವು ಇಷ್ಟೆಲ್ಲಾ ಅಭಿವೃದ್ಧಿಗಳನ್ನು ಮಾಡಿದ್ದೇವೆ. ಅನೇಕ ಯೋಜನೆ, ಅನುದಾನಗಳನ್ನು ನೀಡಿದ್ದೇವೆ. ಆದರೆ, ಅಭಿವೃದ್ಧಿ ಮಾಡಿದವರಿಗೆ ನೀವು ವೋಟ್ ಹಾಕೊಲ್ಲ. ಏನೂ ಮಾಡದ ಬಿಜೆಪಿಯವರಿಗೆ ವೋಟ್ ಹಾಕ್ತೀರಿ. ನೀವೇಕೆ ಹೀಗೆ ಮಾಡ್ತೀರಿ ಎನ್ನುವುದು ಗೊತ್ತಾಗುತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಯಾರು ನೀನು? ಬಿಜೆಪಿಯವ್ನಾ?
ಸಿದ್ದರಾಮಯ್ಯ ಅವರ ಭಾಷಣ ವೇಳೆ ವ್ಯಕ್ತಿಯೊಬ್ಬರು ಮಾತನಾಡಲು ಮುಂದಾದರು. ಆಗ 'ಏಯ್ ಯಾರಪ್ಪ ನೀನು? ಬಿಜೆಪಿಯವ್ನಾ? ಸುಮ್ನೆ ಇರಪ್ಪ' ಎಂದು ರೇಗಿದರು.
ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಬಾದಾಮಿ ವಿಧಾನಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 9 ಸಾವಿರ ಲೀಡ್ ದೊರಕಿತ್ತು. ಇದು ಅವರಿಗೆ ಆಘಾತ ಉಂಟುಮಾಡಿದೆ. ಅವರೇನು ಕೆಲಸ ಮಾಡಿದ್ದಾರೆಂದು ಅವರಿಗೆ ವೋಟ್ ಹಾಕ್ತೀರಿ? ಎಂದು ಜನರನ್ನು ಪ್ರಶ್ನಿಸಿದರು.
ಎಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಲು ನಕಾರ
ಇದಕ್ಕೂ ಮೊದಲು ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮೋದಿ ಅವರಿಗೆ ಮತ ಹಾಕುತ್ತೀರ ಎಂಬ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆಂದು ತಿಳಿದಿಲ್ಲ. ಗೊತ್ತಿಲ್ಲದೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ತಮ್ಮ ಹೇಳಿಕೆಗೆ ಅವರೇ ಕ್ಷಮೆಯಾಚಿಸಿದ್ದಾರೆ ಎಂದರು.
ನಮಗೆ ದಿವ್ಯಜ್ಞಾನವಿಲ್ಲ
ಮಧ್ಯಂತರ ಚುನಾವಣೆ ನಡೆಸುವುದು ಸೂಕ್ತ ಎಂಬ ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಅವರ ಹೇಳಿಕೆಗೆ ಟಾಂಗ್ ನೀಡಿದ ಅವರು, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಪ್ರಶ್ನೆಯೇ ಇಲ್ಲ. ಚುನಾವಣೆ ನಡೆಯಲಿದೆ ಎಂದು ಹೇಳುವವರಿಗೆ ದಿವ್ಯಜ್ಞಾನ ಇರಬಹುದು. ಆದರೆ, ನಮಗೆ ಆ ಜ್ಞಾನವಿಲ್ಲ ಎಂದು ಹೇಳಿದರು.
ಮೈತ್ರಿ ಮಾಡಿಕೊಂಡಿದ್ದೇ ಕಾರಣವಲ್ಲ
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿದ್ದೇ ಕಾಂಗ್ರೆಸ್ ಸೋಲಿಗೆ ಕಾರಣವಲ್ಲ. ಸೋಲಿಗೆ ಮೈತ್ರಿಯೂ ಒಂದು ಕಾರಣ ಎಂದು ಕಾಂಗ್ರೆಸ್‌ನ ಕೆಲವು ನಾಯಕರು ಹೇಳಿದ್ದಾರೆ. ನಿನ್ನೆ ನಡೆದ ಸಭೆಯಲ್ಲಿ ಸೋಲಿನ ಪರಾಮರ್ಶೆಯಾಗಿದೆ. ಪಕ್ಷವನ್ನು ಬೂತ್ ಮಟ್ಟದಲ್ಲಿ ಬಲಪಡಿಸಬೇಕಾಗಿದೆ. ಹೀಗಾಗಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತೇವೆ ಎಂದು ತಿಳಿಸಿದರು.
siddaramaiah bagalkot badami bjp congress ಸಿದ್ದರಾಮಯ್ಯ ಬಾಗಲಕೋಟೆ ಬಾದಾಮಿ ಬಿಜೆಪಿ ಕಾಂಗ್ರೆಸ್
Former CM Siddaramaiah in Badami said, 'our government did development with various projects but you people are voting for BJP, i don't understand why it is'.
ದಿನಾಂಕ :29/07/2020 ರ ಅಪರಾಧ ಪ್ರಕರಣಗಳು | Chikkaballapura District Police
ದಿನಾಂಕ :29/07/2020 ರ ಅಪರಾಧ ಪ್ರಕರಣಗಳು
ಬಾಗೇಪಲ್ಲಿ ಪೊಲೀಸ್ ಠಾಣೆ ಮೊ.ಸಂ. 177/2020 ಕಲಂ. 78(I),78(3) ಕೆ.ಪಿ ಆಕ್ಟ್:-
ದಿ: 25-07-2020 ರಂದು ಮದ್ಯಾಹ್ನ 3:45 ಗಂಟೆಗೆ ಮಾನ್ಯ ಡಿವೈ.ಎಸ್.ಪಿ ಸಾಹೇಬರವರು ಆರೋಪಿ, ಮಹಜರ್ ಮತ್ತು ಮಾಲಿನೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶ – ಈ ದಿನ ದಿ: 25-07-2020 ರಂದು ನಾನು ಮತ್ತು ನನ್ನ ಕಛೇರಿಯ ಸಿಬ್ಬಂಧಿಯಾದ ಹೆಚ್.ಸಿ 205 ರಮೇಶ ಮತ್ತು ಪಿ.ಸಿ 286 ಗೌತಮ್ ರಾಜ್ ರವರೊಂದಿಗೆ ಸರ್ಕಾರಿ ಜೀಪು ಸಂಖ್ಯೆ ಕೆ.ಎ-40-ಜಿ-1555 ರಲ್ಲಿ ಬಾಗೇಪಲ್ಲಿ ತಾಲ್ಲೂಕಿನ ಕಡೆ ಗಸ್...
ದಿಬ್ಬೂರಹಳ್ಳಿ ಪೊಲೀಸ್ ಠಾಣೆ ಮೊ.ಸಂ. 73/2020 ಕಲಂ. 408,409,420,468,471 ಐ.ಪಿ.ಸಿ:-
ದಿನಾಂಕ: 28/07/2020 ರಂದು ಶಿಡ್ಲಘಟ್ಟ ತಾಲ್ಲೂಕು, ಈ.ತಿಮ್ಮಸಂದ್ರ ಬ್ಯಾಂಕ್ ನ ಶಾಖಾಧಿಕಾರಿಯಾದ ಶ್ರೀ. ಬಿ. ಚಂದ್ರಶೇಖರ ಬಿನ್ ಬಿ.ರಾಮಯ್ಯ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ, ತಾನು 02/01/2020 ರಿಂದ ಈ.ತಿಮ್ಮಸಂದ್ರ ಕೆನರಾ ಬ್ಯಾಂಕಿನಲ್ಲಿ ಶಾಖಾಧಿಕಾರಿಯಾಗಿ ಕೆಲಸ ಮಾಡಿಕೊಂಡಿರುತ್ತೇನೆ. ಇದೇ ಬ್ಯಾಂಕಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶಾಖಾ ವ್ಯವಸ್ಥಾಪಕರಾದ ಶ್ರೀ....
ದಿಬ್ಬೂರಹಳ್ಳಿ ಪೊಲೀಸ್ ಠಾಣೆ ಮೊ.ಸಂ. 74/2020 ಕಲಂ. 279,337 ಐ.ಪಿ.ಸಿ:-
ದಿನಾಂಕ 29/07/2020 ರಂದು ಬೆಳಿಗ್ಗೆ 9.00 ಗಂಟೆಗೆ ಪಿರ್ಯಧಿದಾರರಾದ ಶ್ರೀ ಬಿ.ಎಸ್ ನಾರಾಯಣಸ್ವಾಮಿ ಬಿನ್ ಸುಬ್ಬಣ್ಣ, 59 ವರ್ಷ, ವಕ್ಕಲಿಗರು, ಜಿರಾಯ್ತಿ, ಬಚ್ಚನಹಳ್ಳಿ ಗ್ರಾಮ, ಶಿಡ್ಲಘಟ್ಟ ತಾಲ್ಲೂಕು ರವರು ಠಾಣೆಗೆ ಹಾಜರಾಗಿ ನೀಡಿದ ಲಿಖಿತ ದೂರಿನ ಸಾರಾಂಶವೆನೆಂದರೆ ತನ್ನ ತಂಗಿಯಾದ ಬೈರಮ್ಮರವರನ್ನು ಮುಮ್ಮನಹಳ್ಳಿ ಗ್ರಾಮದ ವಾಸಿ ಚೌಡರೆಡ್ಡಿರವರಿಗೆ ಕೊಟ್ಟು ಮದುವೆ ಮಾಡಿದ್ದು ಇವರಿಗೆ ಮೂರು ಜ...
ಗೌರಿಬಿದನೂರು ಪುರ ಪೊಲೀಸ್ ಠಾಣೆ ಮೊ.ಸಂ. 101/2020 ಕಲಂ. 379 ಐ.ಪಿ.ಸಿ:-
ಗೌರಿಬಿದನೂರು ಪುರ ಪೊಲೀಸ್ ಠಾಣೆ ಮೊ.ಸಂ. 102/2020 ಕಲಂ. 78(III) ಕೆ.ಪಿ ಆಕ್ಟ್:-
ದಿನಾಂಕ: 28/07/2020 ರಂದು ನ್ಯಾಯಾಲಯದ ಪಿ.ಸಿ-318 ದೇವರಾಜ್ ರವರು ಹಾಜರುಪಡಿಸಿದ ನ್ಯಾಯಾಲಯದ ಅನುಮತಿಯ ಪತ್ರದ ಸಾರಾಂಶವೇನೆಂದರೆ, ದಿನಾಂಕ 22/07/2020 ರಂದು ಮದ್ಯಾಹ್ನ 1:15 ಗಂಟೆಯಲ್ಲಿ ಲಕ್ಷ್ಮೀನಾರಾಯಣ ಪಿ.ಸಿ-17 ರವರು ಠಾಣೆಗೆ ಹಾಜರಾಗಿ ನೀಡಿದ ವರದಿಯ ಸಾರಾಂಶವೇನೆಂದರೆ, ದಿನಾಂಕ: 22-07-2020 ರಂದು ಮದ್ಯಾಹ್ನ 12:00 ಗಂಟೆಯಲ್ಲಿ ನಗರದ ಎಂ.ಜಿ ವೃತ್ತದಲ್ಲಿ ಇರುವಾಗ ತನಗೆ ನಗರದ ಕೃಷ್ಣ...
ನಂದಿಗಿರಿಧಾಮ ಪೊಲೀಸ್ ಠಾಣೆ ಮೊ.ಸಂ. 50/2020 ಕಲಂ. 279,338 ಐ.ಪಿ.ಸಿ:-
ದಿನಾಂಕ:27/07/2020 ರಂದು ಮದ್ಯಾಹ್ನ 14:00 ಗಂಟೆಗೆ ಪಿರ್ಯಾದಿದರರಾದ ಶ್ರೀಮತಿ ಚಂದ್ರಕಲಾ ಕೋಂ ಲೇಟ್ ನಾರಾಯಣಪ್ಪ, ಪ.ಜಾತಿ, ಜಂಗಮಾರನಹಳ್ಳಿ ಗ್ರಾಮ, ಕೇತೆನಹಳ್ಳಿ ಪೋಸ್ಟ್, ಚಿಕ್ಕಬಳ್ಳಾಪುರ ತಾಲ್ಲೂಕು ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ತನ್ನ ಗಂಡ ನಾರಾಯಣಪ್ಪ ರವರು ಈಗ್ಗೆ 14 ವರ್ಷಗಳ ಹಿಂದೆ ತಿರಿಕೊಂಡಿರುತ್ತಾರೆ. ತಾನು ಜೀವನಕ್ಕಾಗಿ ಹೋಟೆಲ್ನಲ್ಲಿ ಕ್ಲಿನ್ ಮಾಡುವ ಕ...
ನಂದಿಗಿರಿಧಾಮ ಪೊಲೀಸ್ ಠಾಣೆ ಮೊ.ಸಂ. 51/2020 ಕಲಂ. 279,337,304(A) ಐ.ಪಿ.ಸಿ:-
ದಿನಾಂಕ:28/07/2020 ರಂದು ಸಂಜೆ 16:30 ಗಂಟೆಗೆ ಪಿರ್ಯಾದಿದರರಾದ ಬಿ.ಎಸ್ ಶಿವರಾಜ್ ಬಿನ್ ಸುಬ್ಬನಾರಾಯಣಪ್ಪ, 44 ವರ್ಷ, ಒಕ್ಕಲಿಗರು, ಜಿರಾಯ್ತಿ, ವಾಸ: ಬಂಡಹಳ್ಳಿ ಗ್ರಾಮ, ಚಿಕ್ಕಬಳ್ಳಾಪುರ ತಾಲ್ಲೂಕು ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ದಿನಾಂಕ:28/07/2020 ರಂದು ತಾನು ಮತ್ತು ತನ್ನ 2 ನೇ ಮಗಳಾದ ವರ್ಷ, 18 ವರ್ಷ, ಪ್ಯಾರಾಮೆಡಿಕಲ್ ವಿದ್ಯಾರ್ಥಿ, ಇಬ್ಬರು ತನ್ನ ಬಾಬತ್...
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ಮೊ.ಸಂ. 196/2020 ಕಲಂ. 143,147,148,323,324,506,149 ಐ.ಪಿ.ಸಿ:-
ದಿನಾಂಕ:28.07.2020 ರಂದು ಸಂಜೆ 6.30 ಗಂಟೆಗೆ ಪಿರ್ಯಾದಿದಾರರಾದ ವೆಂಕಟೇಶಬಾಬು ಸಿ ಬಿನ್ ಚಿಕ್ಕಕಾಮರೆಡ್ಡಿ ಅಪ್ಪೇಗೌಡನಹಳ್ಳಿ ಗ್ರಾಮ ಶಿಡ್ಲಘಟ್ಟ ತಾಲ್ಲೂಕು ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೆನೆಂದರೆ, ನಮ್ಮ ಬಾಬತ್ತು ಶಿಡ್ಲಘಟ್ಟ ತಾಲ್ಲೂಕು ಕಸಬಾ ಹೋಬಳಿ ಚೌಡಸಂದ್ರ ಗ್ರಾಮದ ಸವರ್ೆ ನಂ ನಂಬರ್ 236 ನೇ ಮಾನ್ಯ ತಹಸೀಲ್ದಾರ್ ರವರ ಆದೇಶನ್ವಯ ಮಾನ್ಯ ಭೂಮಾಪಕರು ದಿನಾಂಕ:28.07.202...
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ಮೊ.ಸಂ. 197/2020 ಕಲಂ. 323,324,504,506 ರೆ/ವಿ 34 ಐ.ಪಿ.ಸಿ:-
ದಿನಾಂಕ 28/07/2020 ರಂದು ರಾತ್ರಿ 8-30 ಗಂಟೆಗೆ ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಯಿಂದ ಗಾಯಾಳು ದೊಡ್ಡ ಕಾಮ ರೆಡ್ಡಿ ಬಿನ್ ಪಿಳ್ಳಪ್ಪ, 62 ವರ್ಷ, ವಕ್ಕಲಿಗರು, ಜಿರಾಯ್ತಿ, ವಾಸ-ಅಪ್ಪೇಗೌಡನಹಳ್ಳಿ, ಶಿಡ್ಲಘಟ್ಟ ತಾಲ್ಲೂಕು ರವರ ಹೇಳಿಕೆಯನ್ನು ಪಡೆದುಕೊಂಡು ಬಂದಿದ್ದರ ಸಾರಾಂಶವೇನೆಂದರೆ, ಇದೇ ಶಿಡ್ಲಘಟ್ಟ ತಾಲ್ಲೂಕು ಚೌಡಸಂದ್ರ ಗ್ರಾಮದ ಸರ್ವೇ ನಂಬರ್ 267 ರಲ್ಲಿ ಒಂದು ಎಕರೆ 33 ಗುಂಟೆ ಜಮೀನನ್ನ...
ರಾಜೀವ್​ ಗಾಂಧೀ ವಿವಿ ಟಾಪರ್​ಗಳಿಗೆಲ್ಲ ಚಿನ್ನದ ಪದಕ! ·
ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್​ಜಿಯುಎಚ್​ಎಸ್) ಇದೇ ಮೊದಲ ಬಾರಿಗೆ ಗರಿಷ್ಠ ಅಂಕ ಪಡೆದ ಎಲ್ಲ ವಿಭಾಗದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಲಿದೆ.
ಆರ್​ಜಿಯುಎಚ್​ಎಸ್ 21ನೇ ಘಟಿಕೋತ್ಸವ ಮಾ.26ರಂದು ನಗರದ ನಿಮ್ಹಾನ್ಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಭಾರತ ರತ್ನ ಪ್ರೊ. ಸಿ.ಎನ್.ಆರ್. ರಾವ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ವಿ.ಆರ್. ವಾಲಾ ವಹಿಸಲಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಈ. ತುಕಾರಾಂ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಕುಲಪತಿ ಡಾ.ಎಸ್. ಸಚ್ಚಿದಾನಂದ ಗುರುವಾರ ಸುದ್ದಿಗೋಷ...
4.8 ಗ್ರಾಂ ಚಿನ್ನದ ಪದಕ: ಎಲ್ಲ ಹೆಚ್ಚು ಅಂಕ ಗಳಿಸಿದ ಎಲ್ಲ ವಿಭಾಗಗಳ 136 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಲಾಗುತ್ತಿದೆ. ಇಷ್ಟು ವರ್ಷ ದಾನಿಗಳು ನೀಡಿದ ಚಿನ್ನದ ಪದಕ ಮಾತ್ರ ನೀಡಲಾಗುತ್ತಿತ್ತು. ಈ ವರ್ಷದಿಂದ ವಿವಿಯೇ ಹೆಚ್ಚುವರಿ ಹಣ ವ್ಯಯ ಮಾಡಿ ಎಲ್ಲ ಪ್ರತಿಭಾವಂತ ವಿದ್ಯಾರ್ಥಿಗಳಿಗೂ 4.8 ಗ್ರಾಂ ಚಿನ್ನದ ಪದಕ ನೀಡಲಿದೆ.
ಡಾ. ಕೆ.ಎಸ್. ನಾಗೇಶ್​ಗೆ ಗೌಡಾ: ಮಂಗಳೂರಿನ ಎ.ಜೆ. ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪದವಿ ವಿದ್ಯಾರ್ಥಿ ಡಾ.ವಲ್ಲೀಶ್ ಶೆಣೈ 7 ಸ್ವರ್ಣ ಪದಕ ಪಡೆದು ವಿವಿಗೇ ಟಾಪರ್ ಆಗಿದ್ದಾರೆ. ಬೆಂಗಳೂರಿನ ಡಿ.ಎ. ಪಾಂಡು ಸ್ಮಾರಕ ಆರ್.ವಿ. ಡೆಂಟಲ್
ಕಾಲೇಜಿನ ಸ್ನಾತಕ ವಿದ್ಯಾರ್ಥಿ ಡಾ. ಜಿ. ಅಪರ್ಣಾ ಹಾಗೂ ಮಂಡ್ಯದ ಭಾರತಿ ಕಾಲೇಜ್ ಆಫ್ ಫಾರ್ಮಸಿಯ ಡಿ-ಫಾರ್ಮ ವಿದ್ಯಾರ್ಥಿನಿ ಡಾ. ಭಾತ್ಸಾ ಲಿಜಾ ಜಾನ್ಸನ್ ತಲಾ ಆರು ಸ್ವರ್ಣ ಪದಕ ಪಡೆದಿದ್ದಾರೆ ಎಂದು ಸಚ್ಚಿದಾನಂದ ಮಾಹಿತಿ ನೀಡಿದರು. ರಾಜೀವ್ ಗಾಂಧಿ ಪಬ್ಲಿಕ್ ಹೆಲ್ತ್ ಸಂಸ್ಥಾಪಕ ಕೆ.ಎಸ್. ನಾಗೇಶ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದರು.
ಘಟಿಕೋತ್ಸವದಲ್ಲಿ 30,556 ಮಂದಿ ಪದವಿ ಪಡೆಯಲಿದ್ದಾರೆ. ಇವರಲ್ಲಿ 44 ಪಿಎಚ್.ಡಿ, 129 ಸೂಪರ್ ಸ್ಪೆಷಾಲಿಟಿ, 5,711 ಸ್ನಾತಕೋತ್ತರ, 175 ಫೆಲೋಶಿಪ್ ಕೋರ್ಸ್, 16 ಪ್ರಮಾಣಪತ್ರ ಕೋರ್ಸ್ ಹಾಗೂ 24,481 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದರು.
ನೋವನ್ನು ಮೆಟ್ಟಿ ಚಿನ್ನ ಗೆದ್ದರು
ಸರ್ಕಾರಿ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಡಾ. ಸುಪ್ರಿಯಾ 2 ಚಿನ್ನದ ಪದಕ ಪಡೆಯಲಿದ್ದಾರೆ. ಕಿಡ್ನಿ ಸಮಸ್ಯೆ ಅನುಭವಿಸುತ್ತಿದ್ದ ಇವರಿಗೆ, 'ಪರೀಕ್ಷೆ ಬರೆಯಬೇಡ' ಎಂದು ಹೆತ್ತವರು ಸಲಹೆ ನೀಡಿದ್ದರಂತೆ.
ಕಾಲೇಜಿನಲ್ಲಿ ಟಾಪರ್ ಆಗಿದ್ದೆ. ವಿಶ್ವವಿದ್ಯಾಲಯದಲ್ಲೂ ಮೊದಲ ರ್ಯಾಂಕ್ ನಿರೀಕ್ಷಿಸಿರಲಿಲ್ಲ. ನಿಮ್ಹಾನ್ಸ್​ನಲ್ಲಿ ನರ ವಿಜ್ಞಾನಶಾಸ್ತ್ರದ ಕೋರ್ಸ್​ಗೆ ಸೇರಬಯಸಿದ್ದೇನೆ. ನಮ್ಮದು ಮಂಗಳೂರಿನ ಕಾವೂರು. ತಂದೆ ಬ್ಯಾಂಕ್​ನ ನಿವೃತ್ತ ಅಧಿಕಾರಿ, ತಾಯಿ ಗೃಹಿಣಿ. ಕನ್ನಡ, ಸಂಸ್ಕೃತದಲ್ಲಿ ತಾಲೂಕಿಗೆ ಟಾಪಾರ್ ಆಗಿದ್ದೆ.
| ಡಾ. ವಲ್ಲೀಶ್ ಶೆಣೈ 6 ಚಿನ್ನದ ಪದಕ ವಿಜೇತ ವಿದ್ಯಾರ್ಥಿ
ನಾನು ಚೆನ್ನೈ ಮೂಲದವಳು. ಬಿಡಿಎಸ್ ಕೋರ್ಸ್ ಗಾಗಿ ಕರ್ನಾಟಕಕ್ಕೆ ಬಂದೆ. ಸ್ಥಳೀಯ ರೋಗಿಗಳೊಂದಿಗೆ ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಲು ಸಹಕಾರಿಯಾಲಿದೆ ಎಂಬ ಉದ್ದೇಶದಿಂದ ಕನ್ನಡವನ್ನು ಕಲಿತಿದ್ದೇನೆ. ಮುಂದೆ ಎಂಡಿಎಸ್ ಮಾಡಬೇಕು ಎಂದುಕೊಂಡಿದ್ದೇನೆ. ಈ ಯಶಸ್ಸಿನ ಶ್ರೇಯಸ್ಸು ಕಾಲೇಜಿಗೆ, ಉಪನ್ಯಾಸಕರಿಗೆ ಹಾಗೂ ಪಾಲಕರಿಗೆ ಸಲ್ಲಬೇಕು.
ಬಾಡಿಗೆ ತಾಯ್ತನ ವ್ಯಾಪಾರವಲ್ಲ - TheNewsism \n
Home News ಬಾಡಿಗೆ ತಾಯ್ತನ ವ್ಯಾಪಾರವಲ್ಲ
ಕರಡು ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ನವದೆಹಲಿ: ಬಾಡಿಗೆ ತಾಯ್ತನ ಇನ್ನು ಮುಂದೆ ವ್ಯಾಪಾರವಲ್ಲ. ಬಾಡಿಗೆ ತಾಯಂದಿರ ಹಿತಾಸಕ್ತಿ ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ಕಾನೂನಿನ ಕರಡನ್ನು ಬುಧವಾರ ಅಂಗೀಕರಿಸಿದೆ. ಈ ಮೂಲಕ ಬಾಡಿಗೆ ತಾಯ್ತನದ ವಾಣಿಜ್ಯೀಕರಣಕ್ಕೆ ಕಡಿವಾಣ ಹಾಕಿದೆ.
ಸಂಪುಟ ಅಂಗೀಕರಿಸಿರುವ ನೂತನ ಕಾನೂನಿನ ಪ್ರಕಾರ, ಇನ್ನು ಮುಂದೆ ಬಾಡಿಗೆ ತಾಯ್ತನಕ್ಕೆ ಸಂಪೂರ್ಣ ಕಡಿವಾಣ ಬೀಳಲಿದೆ. ಒಂದು ವೇಳೆ ಬಂಜೆತನ ಕಾಡಿದರೆ ಮಾತ್ರ ಬಾಡಿಗೆ ತಾಯಿಯ ಮೂಲಕ ಮಗು ಪಡೆಯಬಹುದು. ಇದಕ್ಕೂ ಕೆಲ ನಿಯಮಗಳನ್ನು ಅನುಸರಿಸಬೇಕಿದೆ. ಬಾಡಿಗೆ ತಾಯಿಯ ಮೂಲಕ ಮಗು ಪಡೆಯುವ ದಂಪತಿ ತಮ್ಮ ಹತ್ತಿರದ ಸಂಬಂಧಿರಕನ್ನು ಮಾತ್ರ ಬಾಡಿಗೆ ತಾಯಿಯನ್ನಾಗಿ ಆಯ್ಕೆ ಮಾಡಿಕೊಳ್ಳಬೇಕು. ಅಲ್ಲದೆ ಮಗು ಪಡೆಯು ದ...
ಆದರೆ ಕರಡು ಮಸೂದೆಯಲ್ಲಿ ದಂಪತಿ ಆಯ್ಕೆ ಮಾಡಿಕೊಳ್ಳಬಹುದಾದ ಹತ್ತಿರದ ಸಂಬಂಧಿಸಕರು ಯಾರು ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಿಲ್ಲ. ಇದೇವೇಳೆ ಮಹಿಳೆಯ ಶೋಷಣೆ ತಡೆಯಲು, ವಿಶೇಷವಾಗಿ ಗ್ರಾಮೀಣ ಪ್ರದೇಶದ ಹಾಗೂ ಬುಡಕಟ್ಟು ಜನಾಂಗದ ಸ್ತ್ರೀಯರಿಗೆ ತೊಂದರೆಯಾಗುವುದನ್ನು ತಪ್ಪಿಸಲು ವಿದೇಶಿಗರು ನಮ್ಮ ದೇಶದಲ್ಲಿ ಬಾಡಿಗೆ ತಾಯಂದಿರಿಂದ ಮಗು ಪಡೆಯುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.
ರಾಷ್ಟ್ರೀಯ ಬಾಡಿಗೆ ತಾಯ್ತನ ಮಂಡಳಿ
ಬಾಡಿಗೆ ತಾಯಂದಿರ ಪ್ರಕರಣಗಳ ನಿರ್ವಹಣೆಗಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ಬಾಡಿಗೆ ತಾಯ್ತನ ಮಂಡಳಿ ಸ್ಥಾಪಿಸಲಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಕರಡು ಮಸೂದೆಯಲ್ಲಿ ಸಿಂಗಲ್ ಪೇರೆಂಟ್, ಅವಿವಾಹಿತರು, ಸಲಿಂಗಿಗಳಿಗೆ ಬಾಡಿಗೆ ತಾಯಂದಿರ ಮೂಲಕ ಮಕ್ಕಳನ್ನು ಪಡೆಯುವುದಕ್ಕೆ ನಿರ್ಬಂಧ ವಿಧಿಸಲಾಘಿದೆ. ಬಾಡಿಗೆ ತಾಯಂದಿರ ಮೂಲಕ ಮಗು ಪಡೆಯಬೇಕಾದರೆ ಆ ದಂಪತಿಗಳು ವಿವಾಹವಾಗಿ ಕನಿಷ್ಠ 5 ವರ್ಷಗಳಾಗಿರಬೇಕು ಎಂಬ ನಿಯಮ ವಿಧಿಸಲಾಗಿದೆ. ಅಂಗೀಕಾರವಾಗಿರುವ ಕರಡು ಮಸೂದೆ ಸಂಸತ್‍ನ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗಲಿದೆ.
ಬಿನ್ನಿ ಹಠಾತ್ ನಿರ್ಗಮನ: ಫ್ಲಿಪ್ ಕಾರ್ಟ್ ಉದ್ಯೋಗಿಗಳಲ್ಲಿ ಅಚ್ಚರಿ, ಆಘಾತ | flipkart employees shocked for eco Binny Bansal's resignation - Kannada Oneindia
10 min ago ಆರೋಗ್ಯ ಸೇತು ಆಪ್ ಇಲ್ಲದಿದ್ದರೆ ಸೌಲಭ್ಯ ನಿರಾಕರಿಸುವಂತಿಲ್ಲ: ಹೈಕೋರ್ಟ್ ಸ್ಪಷ್ಟ ನಿರ್ದೇಶನ
35 min ago ವಿವಾದಾತ್ಮಕ ಕಪಾಲಬೆಟ್ಟದಲ್ಲಿ ಕಾಮಗಾರಿ ನಡೆಸದಂತೆ ಹೈಕೋರ್ಟ್ ಸೂಚನೆ
55 min ago ಸಂಜನಾ, ರಾಗಿಣಿಗೆ ಜಾಮೀನು ನೀಡದಿದ್ದರೆ ಸ್ಫೋಟ: ತುಮಕೂರಿಂದ ಬಂದ ಬೆದರಿಕೆ ಪತ್ರ
| Updated: Wednesday, November 14, 2018, 16:16 [IST]
ಬೆಂಗಳೂರು, ನವೆಂಬರ್ 14: ವೈಯಕ್ತಿಕ ದುರ್ನಡತೆ ಆರೋಪ ಬಂದ ಕಾರಣ ಸ್ಥಾನ ತ್ಯಜಿಸಿರುವ ಫ್ಲಿಪ್ ಕಾರ್ಟ್‌ನ ಸಹ ಸಂಸ್ಥಾಪಕ ಮತ್ತು ಸಮೂಹದ ಸಿಇಒ ಬಿನ್ನಿ ಬನ್ಸಲ್ ಅವರ ಹಠಾತ್ ನಿರ್ಧಾರ ಅಲ್ಲಿನ ಉದ್ಯೋಗಿಗಳಿಗೆ ಆಘಾತ ಉಂಟುಮಾಡಿದೆ.
ತಮ್ಮ ಕಂಪೆನಿಯಲ್ಲಿ ಈ ರೀತಿಯ ಘಟನೆ ನಡೆದಿದೆ ಎನ್ನುವುದು ಅವರಿಗಿನ್ನೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಲ್ಲದೆ, ಅದರ ಉಳಿದ ಬೆಳವಣಿಗೆಗಳ ಬಗ್ಗೆ ಮಾಹಿತಿ ಇಲ್ಲದೆ ಗೊಂದಲಕ್ಕೂ ಸಿಲುಕಿದ್ದಾರೆ. ಈ ನಡುವೆ ಅದರ ವ್ಯವಹಾರ ವಹಿವಾಟಿನಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.
ವೈಯಕ್ತಿಕ ದುರ್ನಡತೆ ಎಂಬ ಆರೋಪದ ಹೊರತಾಗಿ ಬೇರೆ ಏನು ನಡೆದಿದೆ ಎನ್ನುವುದು ಅನೇಕರಿಗೆ ತಿಳಿದಿಲ್ಲ. ಹೀಗಾಗಿ ಅಧಿಕೃತವಾಗಿ ಯಾವ ಮಾಹಿತಿ ಬರುತ್ತಿದೆಯೋ ಎಂಬುದನ್ನು ತಿಳಿದುಕೊಳ್ಳಲು ಉದ್ಯೋಗಿಗಳ ಪರಸ್ಪರ ಚರ್ಚೆ ನಡೆಸುತ್ತಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
'ಪ್ರತಿಯೊಬ್ಬರೂ ಅಚ್ಚರಿಗೆ ಒಳಗಾಗಿದ್ದಾರೆ. ಏಕೆಂದರೆ ಸಂಸ್ಥೆಯೊಳಗೆ ಈ ರೀತಿಯ ಯಾವುದೇ ಘಟನೆ ನಡೆದಿದೆ ಎಂಬುದರ ಸುಳಿವೂ ಇರಲಿಲ್ಲ. ಸಾಮಾನ್ಯವಾಗಿ ಇಂತಹ ಸಮಸ್ಯೆಗಳು, ವಿವಾದಗಳು ಉಂಟಾದಾಗ ಆ ಬೆಳವಣಿಗೆಗಳ ಬಗ್ಗೆ ಕಂಪೆನಿಯ ಕಾರಿಡಾರ್‌ಗಳಲ್ಲಿ ಸುಳಿವು ಸಿಗುತ್ತಿದ್ದವು' ಎಂದು ಅದರ ಉದ್ಯೋಗಿಯೊಬ್ಬರು ತಿಳಿಸಿದ್ದಾರೆ.
ಮಾಧ್ಯಮದ ಜತೆ ಮಾತನಾಡಬೇಡಿ
ಬಿನ್ನಿ ತಮಗೆ ಆಪ್ತರಾಗಿದ್ದ ಕೆಲವು ಉದ್ಯೋಗಿಗಳಿಂದ ಪ್ರತಿಜ್ಞೆ ಮಾಡಿಸಿಕೊಂಡಿದ್ದಾರೆ, ಇನ್ನು ಉಳಿದವರು ಪ್ರಕರಣದ ಬಗ್ಗೆ ಊಹಿಸುತ್ತಿದ್ದಾರೆ.
ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡದಂತೆ ಫ್ಲಿಪ್ ಕಾರ್ಟ್ ತನ್ನ ಉದ್ಯೋಗಿಗಳಿಗೆ ಸೂಚನೆ ನೀಡಿದೆ ಎಂದು ಮಾಹಿತಿ ನೀಡಿದ್ದಾರೆ.
ಹಿಂದೆಯೇ ನಿಗದಿಯಾಗಿತ್ತು
ಆದರೆ, ಬಿನ್ನಿ ಅವರು ಹೊರ ನಡೆದಿರುವುದು ಯಾವುದೇ ಭಾರಿ ಬದಲಾವಣೆಗಳನ್ನು ತರುವುದಿಲ್ಲ ಎಂದೂ ಹೇಳಲಾಗಿದೆ.
'ಇದು ಪೂರ್ವನಿಯೋಜಿತ. ಇದು ಮುಂದಿನ ವರ್ಷವೂ ನಡೆಯಬಹುದಿತ್ತು' ಎಂದು ಉದ್ಯೋಗಿಯೊಬ್ಬರು ತಿಳಿಸಿದ್ದಾರೆ. ಈ ಹಿಂದೆ ತಮ್ಮ ಉದ್ಯೋಗಿಗಳಿಗೆ ಇ ಮೇಲ್ ಸಂದೇಶ ರವಾನಿಸಿದ್ದ ಬಿನ್ನಿ, ಇನ್ನು ಕೆಲವು ಅವಧಿಯವರೆಗೆ ಮಾತ್ರ ಸಮೂಹದ ಸಿಇಒ ಹುದ್ದೆಯಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದರು. ಹಠಾತ್ತಾಗಿ ಅವರು ನಿರ್ಗಮಿಸಿರುವುದು ಉದ್ಯೋಗಿಗಳಲ್ಲಿ ಆಘಾತ ಮೂಡಿಸಿದೆ.
ಕಾರ್ಯವೈಖರಿಯಲ್ಲಿ ಬದಲಾವಣೆ ಇಲ್ಲ
'ನಮ್ಮ ಕಾರ್ಯ ನಿರ್ವಹಣಾ ವ್ಯವಸ್ಥೆಯಲ್ಲಿ ಮತ್ತು ಕಂಪೆನಿಯ ಯೋಜನೆಗಳಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಫ್ಲಿಪ್ ಕಾರ್ಟ್ ಸಿಇಒ ಕಲ್ಯಾಣ್ ಕೃಷ್ಣಮೂರ್ತಿ ಉದ್ಯೋಗಿಗಳಿಗೆ ಬರೆದ ಇ ಮೇಲ್ ಸಂದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಕಲ್ಯಾಣ್-ಸಮೀರ್ ಗೆ ಅಧಿಕಾರ
ಬಿನ್ನಿ ಬನ್ಸಾಲ್ ಅವರಿಂದ ತೆರವಾದ ಸ್ಥಾನವನ್ನು ಕಲ್ಯಾಣ್ ಕೃಷ್ಣಮೂರ್ತಿ ಮತ್ತು ಸಮೀರ್ ನಿಗಂ ತುಂಬಲಿದ್ದಾರೆ.
ಫ್ಲಿಪ್ ಕಾರ್ಟ್ ಸಿಇಒ ಆಗಿರುವ ಕಲ್ಯಾಣ್, ಅವರಿಗೆ ಮೈಂತ್ರಾ ಮತ್ತು ಜಬೊಂಗ್ ಮುಖ್ಯಸ್ಥರಾಗಿರುವ ಅನಂತ್ ನಾರಾಯಣನ್ ವರದಿ ಮಾಡಿಕೊಳ್ಳಲಿದ್ದಾರೆ.
ಫ್ಲಿಪ್ ಕಾರ್ಟ್ ಜತೆಗೆ ಮೈಂತ್ರಾ ಮತ್ತು ಜಬೊಂಗ್ ಸಂಸ್ಥೆಗಳು ಸಹ ಒಂದುಗೂಡಲಿವೆ. ಆದರೆ, ಫ್ಲಿಪ್ ಕಾರ್ಟ್ ವ್ಯವಹಾರದ ಒಳಗೇ ಪ್ರತ್ಯೇಕವಾಗಿ ಕಾರ್ಯ ನಿರ್ವಹಿಸಲಿವೆ ಎಂದು ದಿ ವಾಲ್‌ಮಾರ್ಟ್-ಫ್ಲಿಪ್ ಕಾರ್ಟ್ ಸಮೂಹದ ಹೇಳಿಕೆ ತಿಳಿಸಿದೆ.
ಕಲ್ಯಾಣ್ ಅವರು ಸಂಸ್ಥೆಯ ಎಲ್ಲ ವ್ಯವಹಾರಗಳ ವರದಿಗಳನ್ನು ಮಂಡಳಿಗೆ ನೇರವಾಗಿ ಒಪ್ಪಿಸಲಿದ್ದಾರೆ. ಫೋನ್ ಪೆ ಪೇಮೆಂಟ್ ಸೇವೆಯ ಸಿಇಒ ಆಗಿರುವ ಸಮೀರ್ ನಿಗಂ ಅವರೂ ಕೂಡ ಮಂಡಳಿಗೆ ನೇರವಾಗಿ ವರದಿ ಒಪ್ಪಿಸಲಿದ್ದಾರೆ.
ದುರ್ನಡತೆ ಆರೋಪ
ಬಿನ್ನಿ ಬನ್ಸಲ್ ವಿರುದ್ಧ ವೈಯಕ್ತಿಕ ದುರ್ನಡತೆ ಆರೋಪದ ಮೇಲೆ ಫ್ಲಿಪ್ ಕಾರ್ಟ್ ಹಾಗೂ ವಾಲ್ ಮಾರ್ಟ್ ನಿಂದ ಸ್ವತಂತ್ರ ತನಿಖೆಯೊಂದು ನಡೆದಿತ್ತು. ಆ ನಂತರ ತಮ್ಮ ಹುದ್ದೆ ತ್ಯಜಿಸುವ ನಿರ್ಧಾರಕ್ಕೆ ಅವರು ಬಂದಿದ್ದರು.
ದೂರುದಾರರು ಆರೋಪಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ. ಆದರೆ ತೀರ್ಪು ಕೈಗೊಳ್ಳುವ ವೇಳೆಯಲ್ಲಿ ಇತರ ಲೋಪಗಳು ಕಂಡುಬಂದಿವೆ. ಮುಖ್ಯವಾಗಿ ಪಾರದರ್ಶಕತೆ ಹಾಗೂ ಆ ಸನ್ನಿವೇಶಕ್ಕೆ ಬಿನ್ನಿ ಪ್ರತಿಕ್ರಿಯೆ ನೀಡಿದ ರೀತಿ ಬಗ್ಗೆ ಲೋಪಗಳು ಕಂಡುಬಂದಿವೆ. ಆದ್ದರಿಂದ ಅವರ ರಾಜೀನಾಮೆಯನ್ನು ಸ್ವೀಕರಿಸಿದ್ದೇವೆ ಎಂದು ವಾಲ್ ಮಾರ್ಟ್ ಹೇಳಿಕೆಯಲ್ಲಿ ತಿಳಿಸಲಾಗಿದೆ.
new delhi flipkart business india walmart finance news ನವದೆಹಲಿ ಭಾರತ ಫ್ಲಿಪ್ ಕಾರ್ಟ್ ವಾಣಿಜ್ಯ ವಾಲ್ ಮಾರ್ಟ್
ನಕಲಿ ಕಟ್ಟಡ ಕಾರ್ಮಿಕರ ವಿರುದ್ದ ಕ್ರಮಕೈಗೊಳ್ಳಿ | udayavani
07:10 PM Jul 24, 2021 | Team Udayavani |
ಕೋಲಾರ: ಕಟ್ಟಡ ಕಾರ್ಮಿಕರ ಹೆಸರಿನಲ್ಲಿ ಹಲವರು ಹೆಸರುನೋಂದಾಯಿಸಿ ಇಲಾಖೆ ಸೌಲಭ್ಯದುರುಪಯೋಗಪಡಿಸಿಕೊಳ್ಳುವವಂಚಕರ ವಿರುದ್ಧ ಕಠಿಣ ಕ್ರಮ ಕೈಕೂಳ್ಳಬೇಕೆಂದು ಶಾಸಕ ಕೆ.ಶ್ರೀನಿವಾಸಗೌಡಕಾರ್ಮಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ವಿನಯ್‌ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ರಾಜ್ಯಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಹಮ್ಮಿಕೊಂಡಿದ್ದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯದ ಕಿಟ್‌ ವಿತರಣೆ ಮಾಡಿ ಮಾತನಾಡಿದರು. ಕೋಲಾರ,ನರಸಾ±ುರ , Ê ‌ ೇಮಗಲ್‌ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರಕಲ್ಯಾಣಕಾಗಿ ಕ R ೇಂದ್ರವನ್ನುಮಂಜೂರುಮಾಡಬೇಕಂದೆ ‌ುಸಚಿವÃಲ್ಲಿ ‌ಮನವಿ ಮಾಡಿದ್ದು, ಅತಿ ಶೀಘ್ರದಲ್ಲಿ 2 ಕೋಟಿ ರ...
ಇ.ಎಸ್‌.ಐ ಆಸ್ಪತ್ರೆ ನಿರ್ಮಿಸಲು ಜಿಲ್ಲಾvಳಿತ ‌ ಜಮೀನುನಿಗದಿಪಡಿಸಿದ್ದು, ಆಸ್ಪತ್ರೆ ಕಟ್ಟಡ ನಿರ್ಮಾಣ ಮತ್ತು ವೈದ್ಯಕೀಯಸೌಲಭ್ಯ ಮಂಜೂರು ಮಾಡಲು ಕೇಂದ್ರ ಮತ್ತು ರಾಜ್ಯ ಕಾರ್ಮಿಕಸಚಿವರಲ್ಲಿ ಮನವಿ ಮಾಡಿರುವುದಾಗಿ ತಿಳಿಸಿದರು.ಕಟಡ r ಕಾರ್ಮಿಕರಿಗೆ ಗುಂಪು ವಸತಿ ಯೋಜನೆಯಡಿ ಮನೆನಿರ್ಮಿÓಲು ‌ ಸ್ಥಳ ಗುÃುತಿಸಿ ‌ ದ್ದು, ಸರ್ಕಾರದಿಂದ ಮಂಜೂರಾತಿಬಂದ ನಂತರ ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಅರ್ಹರು...
ಕರ್ನಾಟಕ ಪ್ರದೇಶ ಅಸಂಘಟಿತಕಾರ್ಮಿಕ ಪರಿಷತ್‌ ಅಧ್ಯಕ್ಷರೂಹಾಗೂ ದಿ.ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಕಲ್ಯಾಣಸೊಸೈಟಿಯ ಅಧ್ಯಕ್ಷ ಕೆ.ವಿ.ಸುರೇಶ್‌ಕುಮಾರ್‌ ಪ್ರಾಸ್ತಾವಿಕವಾಗಿಮಾತನಾಡಿದರು.ಟಿಎಪಿಸಿಎಂಎಸ್‌ ಅಧ್ಯಕ್ಷ ನಾಗನಾಳ ಸೋಮಣ್ಣ, ಕಾರ್ಮಿಕ ನಿರೀಕ್ಷಕಿ ರಾಜೇಶ್ವರಿ,ಪ್ರಕಾಶ,ದಿ.ಕೋಲಾರಜಿಲ್ಲಾ ಕಟ್ಟಡ ಕಾರ್ಮಿಕರ ಕಲ್ಯಾಣ ಸೊಸೈಟಿಯ ಅಧ್ಯಕ್ಷ ಕೋಡಿಕಣ್ಣೂರು ನಾಗರಾಜ್‌, ಪ್ರಧಾನಕಾರ್ಯದರ್ಶಿ ಹೊಗರ...
ದೀಪಾವಳಿ ಹಬ್ಬಕ್ಕೆ ರಿಲಾಯನ್ಸ್ ಡಿಜಿಟಲ್‌ನಲ್ಲಿ ಫೆಸ್ಟಿವಲ್ ಆಫ್ ಎಲೆಕ್ಟ್ರಾನಿಕ್ಸ್ ಕೊಡುಗೆ! | This diwali celebration get bigger with reliance digital festival of electronics ckm
ದೀಪಾವಳಿ ಹಬ್ಬಕ್ಕೆ ರಿಲಾಯನ್ಸ್ ಡಿಜಿಟಲ್‌ನಲ್ಲಿ ಫೆಸ್ಟಿವಲ್ ಆಫ್ ಎಲೆಕ್ಟ್ರಾನಿಕ್ಸ್ ಕೊಡುಗೆ!
Bengaluru, First Published 12, Nov 2020, 10:57 PM
ಡಿಜಿಟಲ್‌ ಫೆಸ್ಟಿವಲ್‌ ಆಫ್‌ ಎಲೆಕ್ಟ್ರಾನಿಕ್ಸ್‌ ಕೊಡುಗೆ ಘೋಷಿಸಿದ ರಿಲಾಯನ್ಸ್
ಬಿಗ್ ಆಫರ್ 2020 ನವೆಂಬರ್ 16 ರ ವರೆಗೆ ಚಾಲ್ತಿಯಲ್ಲಿರಲಿದೆ
10% ಕ್ಯಾಶ್‌ಬ್ಯಾಕ್‌, ಇಎಂಐನಲ್ಲಿ ರೂ. 4500/- ವರೆಗೆ ರಿಯಾಯಿತಿ, 1000/- ಮೌಲ್ಯದ ವೋಚರ್‌ ಗಿಫ್ಟ್
ಬೆಂಗಳೂರು(ನ.12) ಈ ವರ್ಷದ ರಿಲಾಯನ್ಸ್ ಡಿಜಿಟಲ್‌ ಫೆಸ್ಟಿವಲ್‌ ಆಫ್‌ ಎಲೆಕ್ಟ್ರಾನಿಕ್ಸ್‌ ಇನ್ನಷ್ಟು ದೊಡ್ಡದಾಗಿದೆ ಮತ್ತು ಉತ್ತಮ ಆಫರ್‌ಗಳೂ ಇವೆ. ವಿವಿಧ ಎಲೆಕ್ಟ್ರಾನಿಕ್ಸ್ ಸಾಮಗ್ರಿಗಳ ಬಗ್ಗೆ ಅದ್ಭುತ ಡೀಲ್‌ಗಳನ್ನು ಗ್ರಾಹಕರು ಪಡೆಯಬಹುದು. ಎಚ್‌ಡಿಎಫ್‌ಸಿ ಬ್ಯಾಂಕ್‌ ಡೆಬಿಟ್ ಕಾರ್ಡ್‌ಗಳು, ಕ್ರೆಡಿಟ್ ಕಾರ್ಡ್‌ಗಳು ಮತ್ತು ಈಸಿ ಇಎಂಐ ಮೂಲಕ 10% ಕ್ಯಾಶ್‌ಬ್ಯಾಕ್‌ ಕೂಡ ಲಭ್ಯವಿದೆ. ಸಿಟಿಬ್ಯ...
ರಿಲಯನ್ಸ್ ಡಿಜಿಟಲ್‌ನಲ್ಲಿ ಭರ್ಜರಿ ಆಫರ್; Apple ಐಪ್ಯಾಡ್, ವಾಚ್ ಪ್ರಿ ಬುಕಿಂಗ್