text stringlengths 4 182k |
|---|
ಶಿವಮೊಗ್ಗ ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ನಗರ (ಸಂಪರ್ಕ : ೧೩.೫೬ ಉ ೭೫.೩೮ ಪೂ). ಇದು ಕರ್ನಾಟಕದ ರಾಜಧಾನಿಯಾದ ಬೆಂಗಳೂರು ನಗರದಿಂದ ೨೬೬ ಕಿ.ಮೀ. ದೂರದಲ್ಲಿದೆ. ಶಿವಮೊಗ್ಗ ಮಹಾನಗರವು ಈ ಜಿಲ್ಲೆಯ ರಾಜಧಾನಿಯಾಗಿದೆ. ಶಿವಮೊಗ್ಗ ಜಿಲ್ಲೆ ಕರ್ನಾಟಕದ ನಿಸರ್ಗಭರಿತ ಮಲೆನಾಡಿನ ಒಂದು ಭಾಗವಾಗಿದೆ. ಸಹ್ಯಾದ್ರಿ ಪರ್ವತಶ್ರೇಣಿ ಮತ್ತು ಅಲ್ಲಿ ಉಗಮಗೊಳ್ಳುವ ನದಿಉಪನದಿಗಳು ಶಿವಮೊಗ್ಗಕ್ಕೆ ಯಥೇಚ್ಛ ನೈಸ... |
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋ... |
ಜೋಗ ಅಥವಾ ಗೇರುಸೊಪ್ಪಿನ ಜಲಪಾತ ಪ್ರಪಂಚದ ಪ್ರಸಿದ್ಧ ಜಲಪಾತಗಳಲ್ಲೊಂದು. ಇದು ಭಾರತದ ಎರಡನೆಯ ಅತಿ ಎತ್ತರದ ಜಲಪಾತ. ಇದು ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ದಟ್ಟವಾದ ಕಾಡು ಹಾಗು ಗುಡ್ಡಗಳಿಂದ ಆವೃತ್ತವಾದ ಸ್ಥಳದಲ್ಲಿದೆ. ಜೋಗ ಜಲಪಾತವನ್ನು ವೀಕ್ಷಿಸುವ ತಾಣ ಜೋಗವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿದೆ. ಇದು ಒಂದು ಪ್ರಮುಖ ಪ್ರವಾಸಿ ತಾಣ. ಜೋಗ ಜಲಪಾತವು ಸುಮ... |
ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ ಯುಗದ ಕವಿ ಜಗದ ಕವಿ ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿ... |
ಟಿ.ಪಿ.ಕೈಲಾಸಂ ನಕ್ಕು ನಗಿಸುವಾತ ಸಾವಿರ್ಜನಕ್ತ್ರಾತ .ಕರ್ನಾಟಕ ಪ್ರಹಸನ ಪಿತಾಮಹ. ತಂಜಾವೂರು ಪರಮಶಿವ ಕೈಲಾಸಂ ಕನ್ನಡದ ಜನರ ಮನ ಮನೆಗಳಲ್ಲಿ ಚಿರಕಾಲ ಉಳಿಯುವ, ಜನಪ್ರಿಯ ಹೆಸರು. ಇವರು ಕನ್ನಡ ರಂಗಭೂಮಿಗೆ ನೀಡಿದ ಕೊಡುಗೆ ಅಪಾರ. ಆಧುನಿಕ ಕನ್ನಡ ರಂಗಭೂಮಿಯ ಹರಿಕಾರರೆಂದೇ ಕರೆಯಲ್ಪಟ್ಟ ಇವರ ಹಾಸ್ಯ ಚಟಾಕಿಗಳು ಇಂದಿಗೂ ಜನರನ್ನು ನಗಿಸುತ್ತಾ ನಲಿಸುತ್ತಾ ಇವೆ. ಕನ್ನಡ ರಂಗಭೂಮಿಯನ್ನು ಸಾಂಪ್ರದಾಯಿಕತ... |
ಡಿ ವಿ ಜಿ(ಮಾರ್ಚ್ ೧೭, ೧೮೮೭ ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು. ಬಾಲ್ಯ ಜೀವನ ಡಿ.ವಿ.ಜಿ ಅವರು ೧೮೮೭, ಮಾರ್ಚ್ ೧೭ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವನಹಳ್ಳಿಯಲ್ಲಿ ಜನ... |
ಕೂಡ್ಲಿ (ಕೂಡಲಿ) ಶಿವಮೊಗ್ಗ ಜಿಲ್ಲೆಯ ಒಂದು ಪುಟ್ಟ ಊರು. ಈ ಊರು ಭಾರತ ದೇಶದ ಕರ್ನಾಟಕ ರಾಜ್ಯಕ್ಕೆ ಸೇರುತ್ತದೆ. ತುಂಗಾ ಮತ್ತು ಭದ್ರಾ ನದಿಗಳು, ಬೇರೆ ಬೇರೆಯಾಗಿ ಉಗಮಿಸಿ, ಕೂಡ್ಲಿ (ಕೂಡಲಿ) ಎಂಬಲ್ಲಿ ಈ ಜೀವನದಿಗಳ ಸಂಗಮವಾಗುತ್ತವೆ. ಈ ಊರು ತುಂಗಭದ್ರಾ ನದಿಗೆ ಜನ್ಮ ನೀಡುವ ಸ್ಥಳ. ಪ್ರಾಮುಖ್ಯತೆ ಆದಿ ಕಾಲದ ಸಂಗಮೇಶ್ವರ ದೇವಾಲಯ, ಸಂಗಮ ಹಾಗೂ ಪರಿಸರದ ವಿಹಂಗಮ ನೋಟ ಈ ಪ್ರದೇಶವನ್ನು ಸುಂದರಗೊಳಿಸ... |
ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ, ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರ ಬೆಂಗಳೂರು ನಗರ. ಬೆಂಗಳೂರು ತಾಲೂಕು 392 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. 1956ರಲ್ಲಿ ಬೆಂಗಳೂರು 3 ತಾಲ್ಲೂಕುಗಳನ್ನು ಹೊಂದಿದ್ದು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಆನೇಕಲ್. 2020ರಲ್ಲಿ ಬೆಂಗಳೂರು 5 ತಾಲ್ಲೂಕು ಹೊಂದಿದ್ದು, ಬೆಂಗಳೂರು ತಾಲೂಕು... |
ಇತಿಹಾಸ ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆ... |
"ಕನ್ನಡ ವಿಶ್ವಕೋಶವು ಮೀಡಿಯಾವಿಕಿಯನ್ನು ಬಳ(...TRUNCATED) |
End of preview. Expand in Data Studio
README.md exists but content is empty.
- Downloads last month
- 5